Text copied!
Bibles in Kannada

ಕೀರ್ತ 64:3-4 in Kannada

Help us?

ಕೀರ್ತ 64:3-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.
4 ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.
ಕೀರ್ತ 64 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019