Text copied!
Bibles in Kannada

ಕೀರ್ತ 64:4-6 in Kannada

Help us?

ಕೀರ್ತ 64:4-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.
5 ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.
6 ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.
ಕೀರ್ತ 64 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019