Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 65

ಕೀರ್ತ 65:11-12

Help us?
Click on verse(s) to share them!
11ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು.
12ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ; ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ.

Read ಕೀರ್ತ 65ಕೀರ್ತ 65
Compare ಕೀರ್ತ 65:11-12ಕೀರ್ತ 65:11-12