Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 66

ಕೀರ್ತ 66:11-13

Help us?
Click on verse(s) to share them!
11ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ; ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ;
12ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.
13ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು.

Read ಕೀರ್ತ 66ಕೀರ್ತ 66
Compare ಕೀರ್ತ 66:11-13ಕೀರ್ತ 66:11-13