Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 66

ಕೀರ್ತ 66:15-16

Help us?
Click on verse(s) to share them!
15ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು; ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. ಸೆಲಾ
16ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.

Read ಕೀರ್ತ 66ಕೀರ್ತ 66
Compare ಕೀರ್ತ 66:15-16ಕೀರ್ತ 66:15-16