Text copied!
Bibles in Kannada

ಕೀರ್ತ 66:2-6 in Kannada

Help us?

ಕೀರ್ತ 66:2-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ.
3 ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;
4 ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ. ಸೆಲಾ
5 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.
6 ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.
ಕೀರ್ತ 66 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019