Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 66

ಕೀರ್ತ 66:5-6

Help us?
Click on verse(s) to share them!
5ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.
6ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.

Read ಕೀರ್ತ 66ಕೀರ್ತ 66
Compare ಕೀರ್ತ 66:5-6ಕೀರ್ತ 66:5-6