Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 66

ಕೀರ್ತ 66:6-7

Help us?
Click on verse(s) to share them!
6ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.
7ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. ಸೆಲಾ

Read ಕೀರ್ತ 66ಕೀರ್ತ 66
Compare ಕೀರ್ತ 66:6-7ಕೀರ್ತ 66:6-7