Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 66

ಕೀರ್ತ 66:7-9

Help us?
Click on verse(s) to share them!
7ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. ಸೆಲಾ
8ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ; ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ.
9ಆತನು ನಮ್ಮನ್ನು ಜೀವದಿಂದುಳಿಸಿ, ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು.

Read ಕೀರ್ತ 66ಕೀರ್ತ 66
Compare ಕೀರ್ತ 66:7-9ಕೀರ್ತ 66:7-9