Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 67

ಕೀರ್ತ 67:2-4

Help us?
Click on verse(s) to share them!
2ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.
3ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
4ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ

Read ಕೀರ್ತ 67ಕೀರ್ತ 67
Compare ಕೀರ್ತ 67:2-4ಕೀರ್ತ 67:2-4