Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 68

ಕೀರ್ತ 68:13-15

Help us?
Click on verse(s) to share them!
13ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವುದೇನು? ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.
14ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ, ಸಲ್ಮೋನಿನ ಮೇಲೆ ಹಿಮವು ಬಿದ್ದಿತು.
15ಬಾಷಾನಿನ ಪರ್ವತವು ಮಹೋನ್ನತವಾಗಿದೆ; ಆ ಬಾಷಾನ್ ಗಿರಿಯು ಶಿಖರಗಳುಳ್ಳದ್ದೇ.

Read ಕೀರ್ತ 68ಕೀರ್ತ 68
Compare ಕೀರ್ತ 68:13-15ಕೀರ್ತ 68:13-15