Text copied!
Bibles in Kannada

ಕೀರ್ತ 68:14-18 in Kannada

Help us?

ಕೀರ್ತ 68:14-18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ, ಸಲ್ಮೋನಿನ ಮೇಲೆ ಹಿಮವು ಬಿದ್ದಿತು.
15 ಬಾಷಾನಿನ ಪರ್ವತವು ಮಹೋನ್ನತವಾಗಿದೆ; ಆ ಬಾಷಾನ್ ಗಿರಿಯು ಶಿಖರಗಳುಳ್ಳದ್ದೇ.
16 ಎಲೈ, ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಕ್ಕಾಗಿ ಆರಿಸಿಕೊಂಡಿರುವ ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವುದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು.
17 ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.
18 ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.
ಕೀರ್ತ 68 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019