Text copied!
Bibles in Kannada

ಕೀರ್ತ 68:30-32 in Kannada

Help us?

ಕೀರ್ತ 68:30-32 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದುರಿಸಿಬಿಡು.
31 ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು.
32 ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ; ಕರ್ತನನ್ನು ಸಂಕೀರ್ತಿಸಿರಿ. ಸೆಲಾ
ಕೀರ್ತ 68 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019