Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 69

ಕೀರ್ತ 69:10-12

Help us?
Click on verse(s) to share them!
10ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, ಪರಿಹಾಸ್ಯಕ್ಕೆ ಕಾರಣವಾಯಿತು.
11ನಾನು ಗೋಣಿತಟ್ಟು ಕಟ್ಟಿಕೊಂಡದ್ದು, ಅವರ ಗಾದೆಗೆ ಆಸ್ಪದವಾಯಿತು.
12ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ. ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.

Read ಕೀರ್ತ 69ಕೀರ್ತ 69
Compare ಕೀರ್ತ 69:10-12ಕೀರ್ತ 69:10-12