Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 69

ಕೀರ್ತ 69:20-22

Help us?
Click on verse(s) to share them!
20ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.
21ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.
22ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.

Read ಕೀರ್ತ 69ಕೀರ್ತ 69
Compare ಕೀರ್ತ 69:20-22ಕೀರ್ತ 69:20-22