Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 69

ಕೀರ್ತ 69:28-29

Help us?
Click on verse(s) to share them!
28ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.
29ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ, ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು.

Read ಕೀರ್ತ 69ಕೀರ್ತ 69
Compare ಕೀರ್ತ 69:28-29ಕೀರ್ತ 69:28-29