Text copied!
Bibles in Kannada

ಕೀರ್ತ 69:32-34 in Kannada

Help us?

ಕೀರ್ತ 69:32-34 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ.
33 ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ.
34 ಭೂಮ್ಯಾಕಾಶಗಳೂ, ಸಮುದ್ರಗಳೂ, ಜಲಚರಗಳೂ ಆತನನ್ನು ಕೊಂಡಾಡಲಿ.
ಕೀರ್ತ 69 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019