Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 69

ಕೀರ್ತ 69:35-36

Help us?
Click on verse(s) to share them!
35ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ, ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು.
36ಅವರ ಸಂತತಿಗೇ ಅದರ ಹಕ್ಕಿರುವುದು; ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು.

Read ಕೀರ್ತ 69ಕೀರ್ತ 69
Compare ಕೀರ್ತ 69:35-36ಕೀರ್ತ 69:35-36