Text copied!
Bibles in Kannada

ಕೀರ್ತ 6:2-3 in Kannada

Help us?

ಕೀರ್ತ 6:2-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.
3 ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?
ಕೀರ್ತ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019