Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 70

ಕೀರ್ತ 70:4-5

Help us?
Click on verse(s) to share them!
4ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ.
5ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.

Read ಕೀರ್ತ 70ಕೀರ್ತ 70
Compare ಕೀರ್ತ 70:4-5ಕೀರ್ತ 70:4-5