Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 71

ಕೀರ್ತ 71:11-13

Help us?
Click on verse(s) to share them!
11“ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.
12ದೇವರೇ, ದೂರವಾಗಿರಬೇಡ. ನನ್ನ ದೇವರೇ, ಬೇಗ ಸಹಾಯಮಾಡು.
13ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ.

Read ಕೀರ್ತ 71ಕೀರ್ತ 71
Compare ಕೀರ್ತ 71:11-13ಕೀರ್ತ 71:11-13