Text copied!
Bibles in Kannada

ಕೀರ್ತ 71:11-16 in Kannada

Help us?

ಕೀರ್ತ 71:11-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.
12 ದೇವರೇ, ದೂರವಾಗಿರಬೇಡ. ನನ್ನ ದೇವರೇ, ಬೇಗ ಸಹಾಯಮಾಡು.
13 ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ.
14 ನಾನಂತೂ ನಿರೀಕ್ಷಿಸಿಕೊಂಡೇ ಇರುವೆನು; ನಿನ್ನನ್ನು ಅಧಿಕಾಧಿಕವಾಗಿ ಹೊಗಳುತ್ತಿರುವೆನು.
15 ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.
16 ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ತರವಾದ ಕೃತ್ಯಗಳನ್ನು ಸ್ಮರಿಸುವವನಾಗಿ ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು.
ಕೀರ್ತ 71 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019