Text copied!
Bibles in Kannada

ಕೀರ್ತ 71:18-21 in Kannada

Help us?

ಕೀರ್ತ 71:18-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.
19 ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?
20 ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.
21 ನನ್ನ ಗೌರವವನ್ನು ಹೆಚ್ಚಿಸು; ನನಗೆ ಅಭಿಮುಖನಾಗಿ ಸಂತೈಸು.
ಕೀರ್ತ 71 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019