Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 71

ಕೀರ್ತ 71:19-20

Help us?
Click on verse(s) to share them!
19ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?
20ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.

Read ಕೀರ್ತ 71ಕೀರ್ತ 71
Compare ಕೀರ್ತ 71:19-20ಕೀರ್ತ 71:19-20