Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 71

ಕೀರ್ತ 71:3-4

Help us?
Click on verse(s) to share them!
3ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ.
4ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ, ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು.

Read ಕೀರ್ತ 71ಕೀರ್ತ 71
Compare ಕೀರ್ತ 71:3-4ಕೀರ್ತ 71:3-4