Text copied!
Bibles in Kannada

ಕೀರ್ತ 71:3-4 in Kannada

Help us?

ಕೀರ್ತ 71:3-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ.
4 ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ, ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು.
ಕೀರ್ತ 71 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019