Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 72

ಕೀರ್ತ 72:1-2

Help us?
Click on verse(s) to share them!
1ಸೊಲೊಮೋನನ ಕೀರ್ತನೆ. ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.
2ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.

Read ಕೀರ್ತ 72ಕೀರ್ತ 72
Compare ಕೀರ್ತ 72:1-2ಕೀರ್ತ 72:1-2