Text copied!
Bibles in Kannada

ಕೀರ್ತ 72:1-2 in Kannada

Help us?

ಕೀರ್ತ 72:1-2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೊಲೊಮೋನನ ಕೀರ್ತನೆ. ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.
2 ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.
ಕೀರ್ತ 72 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019