Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 72

ಕೀರ್ತ 72:10-12

Help us?
Click on verse(s) to share them!
10ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.
11ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.
12ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.

Read ಕೀರ್ತ 72ಕೀರ್ತ 72
Compare ಕೀರ್ತ 72:10-12ಕೀರ್ತ 72:10-12