Text copied!
Bibles in Kannada

ಕೀರ್ತ 72:10-12 in Kannada

Help us?

ಕೀರ್ತ 72:10-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.
11 ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.
12 ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.
ಕೀರ್ತ 72 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019