Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 72

ಕೀರ್ತ 72:13-15

Help us?
Click on verse(s) to share them!
13ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು.
14ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.
15ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.

Read ಕೀರ್ತ 72ಕೀರ್ತ 72
Compare ಕೀರ್ತ 72:13-15ಕೀರ್ತ 72:13-15