Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 72

ಕೀರ್ತ 72:15-16

Help us?
Click on verse(s) to share them!
15ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.
16ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.

Read ಕೀರ್ತ 72ಕೀರ್ತ 72
Compare ಕೀರ್ತ 72:15-16ಕೀರ್ತ 72:15-16