Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 72

ಕೀರ್ತ 72:16-17

Help us?
Click on verse(s) to share them!
16ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.
17ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.

Read ಕೀರ್ತ 72ಕೀರ್ತ 72
Compare ಕೀರ್ತ 72:16-17ಕೀರ್ತ 72:16-17