Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 72

ಕೀರ್ತ 72:2-9

Help us?
Click on verse(s) to share them!
2ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.
3ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.
4ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.
5ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಅವನು ಜೀವಿಸುವನು.
6ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.
7ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.
8ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.
9ಅರಣ್ಯವಾಸಿಗಳು ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.

Read ಕೀರ್ತ 72ಕೀರ್ತ 72
Compare ಕೀರ್ತ 72:2-9ಕೀರ್ತ 72:2-9