Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 72

ಕೀರ್ತ 72:8-10

Help us?
Click on verse(s) to share them!
8ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.
9ಅರಣ್ಯವಾಸಿಗಳು ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.
10ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.

Read ಕೀರ್ತ 72ಕೀರ್ತ 72
Compare ಕೀರ್ತ 72:8-10ಕೀರ್ತ 72:8-10