Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 73

ಕೀರ್ತ 73:16-18

Help us?
Click on verse(s) to share them!
16ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ ಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು.
17ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು.
18ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು, ಬೀಳಿಸಿ, ನಾಶಮಾಡಿಬಿಡುತ್ತೀ.

Read ಕೀರ್ತ 73ಕೀರ್ತ 73
Compare ಕೀರ್ತ 73:16-18ಕೀರ್ತ 73:16-18