Text copied!
Bibles in Kannada

ಕೀರ್ತ 73:16-18 in Kannada

Help us?

ಕೀರ್ತ 73:16-18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ ಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು.
17 ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು.
18 ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು, ಬೀಳಿಸಿ, ನಾಶಮಾಡಿಬಿಡುತ್ತೀ.
ಕೀರ್ತ 73 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019