Text copied!
Bibles in Kannada

ಕೀರ್ತ 73:20-21 in Kannada

Help us?

ಕೀರ್ತ 73:20-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಎಚ್ಚರವಾದವನು ಕನಸ್ಸನ್ನು ಕಂಡ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ.
21 ನನ್ನ ಮನಸ್ಸು ನೊಂದುಹೋಗಿತ್ತು; ಆಂತರ್ಯದಲ್ಲಿ ಅಲಗು ನೆಟ್ಟಂತಿತ್ತು.
ಕೀರ್ತ 73 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019