Text copied!
Bibles in Kannada

ಕೀರ್ತ 73:21-22 in Kannada

Help us?

ಕೀರ್ತ 73:21-22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಮನಸ್ಸು ನೊಂದುಹೋಗಿತ್ತು; ಆಂತರ್ಯದಲ್ಲಿ ಅಲಗು ನೆಟ್ಟಂತಿತ್ತು.
22 ನಾನು ವಿವೇಕಹೀನ ತಿಳಿವಳಿಕೆ ಇಲ್ಲದವನಂತೆ, ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.
ಕೀರ್ತ 73 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019