Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 73

ಕೀರ್ತ 73:6-7

Help us?
Click on verse(s) to share them!
6ಆದುದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ; ಬಲಾತ್ಕಾರವು ಉಡುಪಾಗಿದೆ.
7ಕೊಬ್ಬಿನಿಂದ ಅವರ ಕಣ್ಣುಗಳು ಉಬ್ಬಿಕೊಂಡಿವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.

Read ಕೀರ್ತ 73ಕೀರ್ತ 73
Compare ಕೀರ್ತ 73:6-7ಕೀರ್ತ 73:6-7