Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 74

ಕೀರ್ತ 74:12-14

Help us?
Click on verse(s) to share them!
12ದೇವರೇ, ನೀನು ಮೊದಲಿನಿಂದಲೂ ನನ್ನ ಅರಸನೂ, ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡೆಸಿದಾತನೂ ಆಗಿದ್ದೀಯಲ್ಲವೇ?
13ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು.
14ಲಿವ್ಯಾತಾನನ ಶಿರಚ್ಛೇದನೆಮಾಡಿ, ಅಡವಿಯ ಮೃಗಸಮುದಾಯಕ್ಕೆ ಆಹಾರ ಕೊಟ್ಟವನು ನೀನು.

Read ಕೀರ್ತ 74ಕೀರ್ತ 74
Compare ಕೀರ್ತ 74:12-14ಕೀರ್ತ 74:12-14