Text copied!
Bibles in Kannada

ಕೀರ್ತ 74:19-22 in Kannada

Help us?

ಕೀರ್ತ 74:19-22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿನ್ನ ಬೆಳವಕ್ಕಿಯ ಜೀವವನ್ನು ಕಾಡುಮೃಗಕ್ಕೆ ಕೊಡಬೇಡ; ನಿನ್ನ ದೀನಮಂಡಲಿಯನ್ನು ಸದಾ ಮರೆಯಬೇಡ.
20 ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ. ದೇಶದ ಅಂಧಕಾರ ಸ್ಥಾನಗಳಲ್ಲಿ ಬಲತ್ಕಾರವು ತುಂಬಿ ವಾಸಿಸುತ್ತದಲ್ಲಾ.
21 ಕುಗ್ಗಿದವರು ಆಶಾಭಂಗದಿಂದ ಹಿಂದಿರುಗದಿರಲಿ; ದುಃಖಿತರೂ, ಬಡವರೂ ನಿನ್ನ ನಾಮವನ್ನು ಕೀರ್ತಿಸಲಿ.
22 ದೇವರೇ, ಎದ್ದು ನಿನ್ನ ನ್ಯಾಯವನ್ನು ನಡೆಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವುದನ್ನು ಜ್ಞಾಪಿಸಿಕೋ.
ಕೀರ್ತ 74 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019