Text copied!
Bibles in Kannada

ಕೀರ್ತ 75:3-5 in Kannada

Help us?

ಕೀರ್ತ 75:3-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ, ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. ಸೆಲಾ
4 ನಾನು ಹೆಮ್ಮೆಗಾರರಿಗೆ, “ಕೊಚ್ಚಿಕೊಳ್ಳಬೇಡಿರಿ” ಎಂದು; ದುಷ್ಟರಿಗೆ, “ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ;
5 ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನಿಂದ ಮಾತನಾಡಬೇಡಿರಿ” ಎಂದು ಹೇಳುವೆನು.
ಕೀರ್ತ 75 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019