Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 75

ಕೀರ್ತ 75:8-9

Help us?
Click on verse(s) to share them!
8ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.
9ನಾನಾದರೋ ಸದಾ ವರ್ಣಿಸುವವನಾಗಿ, ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.

Read ಕೀರ್ತ 75ಕೀರ್ತ 75
Compare ಕೀರ್ತ 75:8-9ಕೀರ್ತ 75:8-9