Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 76

ಕೀರ್ತ 76:4-7

Help us?
Click on verse(s) to share them!
4ನೀನು ತೇಜೋಮಯನು; ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು.
5ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು.
6ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.
7ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?

Read ಕೀರ್ತ 76ಕೀರ್ತ 76
Compare ಕೀರ್ತ 76:4-7ಕೀರ್ತ 76:4-7