Text copied!
Bibles in Kannada

ಕೀರ್ತ 76:7-11 in Kannada

Help us?

ಕೀರ್ತ 76:7-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?
8 ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,
9 ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. ಸೆಲಾ
10 ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.
11 ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.
ಕೀರ್ತ 76 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019