8ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,
9ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. ಸೆಲಾ
10ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.