Text copied!
Bibles in Kannada

ಕೀರ್ತ 76:9-10 in Kannada

Help us?

ಕೀರ್ತ 76:9-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. ಸೆಲಾ
10 ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.
ಕೀರ್ತ 76 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019