Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 77

ಕೀರ್ತ 77:11-13

Help us?
Click on verse(s) to share them!
11ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.
12ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು.
13ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು. ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು?

Read ಕೀರ್ತ 77ಕೀರ್ತ 77
Compare ಕೀರ್ತ 77:11-13ಕೀರ್ತ 77:11-13