Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 77

ಕೀರ್ತ 77:12-14

Help us?
Click on verse(s) to share them!
12ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು.
13ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು. ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು?
14ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.

Read ಕೀರ್ತ 77ಕೀರ್ತ 77
Compare ಕೀರ್ತ 77:12-14ಕೀರ್ತ 77:12-14